ಎಸ್.ಡಿ.ಎಂ ವೈದ್ಯಕೀಯ ಕಾಲೇಜಿನ 66 ವಿದ್ಯಾರ್ಥಿಗಳಲ್ಲಿ ಕೋವಿಡ್ ದೃಢ

ಧಾರವಾಡದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಎಸ್.ಡಿ.ಎಂ) ವೈದ್ಯಕೀಯ ಮಹಾವಿದ್ಯಾಲಯದ 66 ವಿದ್ಯಾರ್ಥಿಗಳಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ.

error: Content is protected !!