ಬಳ್ಳಾರಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ ಡಿ.28 ರಂದು

ಬಳ್ಳಾರಿ ಜಿಲ್ಲಾ ವಿಪತ್ತು ನಿರ್ವಹಣಾ ಸಭೆಯು ಜಿಲ್ಲಾಧಿಕಾರಿ ಪವನ್‍ಕುಮಾರ್ ಮಾಲಪಾಟಿ ಅವರ ಅಧ್ಯಕ್ಷತೆಯಲ್ಲಿ ಡಿ.28ರಂದು ಬೆಳಗ್ಗೆ 10.30ಕ್ಕೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆಯಲಿದೆ.

ಈ ಬಗ್ಗೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಅಪರ ಜಿಲ್ಲಾಧಿಕಾರಿ ಪಿ.ಎಸ್.ಮಂಜುನಾಥ ಅವರು ತಿಳಿಸಿದ್ದಾರೆ.

Share this article!

Leave a Reply

Your email address will not be published. Required fields are marked *

error: Content is protected !!