ಬಳ್ಳಾರಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಪ್ರಗತಿ ಪರಿಶೀಲನಾ ಸಭೆ

ಬಳ್ಳಾರಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಪ್ರಗತಿ ಪರಿಶೀಲನಾ ಸಭೆಯನ್ನು ಡಿ.28ರಂದು ಮಧ್ಯಾಹ್ನ 3ಕ್ಕೆ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ನೋಡೆಲ್ ಅಧಿಕಾರಿಗಳು ಹಾಗೂ ಅಪರ ಜಿಲ್ಲಾಧಿಕಾರಿ ಪಿ.ಎಸ್.ಮಂಜುನಾಥ ಅವರು ತಿಳಿಸಿದ್ದಾರೆ.

ರಾಷ್ಟೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿ ಜಿಲ್ಲೆಯ ಎಲ್ಲಾ ಸಾರ್ವಜನಿಕ ಪ್ರದೇಶಗಳಲ್ಲಿ “ಸಿಗರೇಟು ಮತ್ತು ಇತರೆ ತಂಬಾಕು ನಿಯಂತ್ರಣ ಉತ್ಪಣಗಳ ಅಧಿನಿಯಮ (ಕೋಟ್ಪಾ)-2003” ರ ಕಾನೂನನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲು ಸಭೆ ಏರ್ಪಡಿಸಲಾಗಿದೆ. 

Share this article!

Leave a Reply

Your email address will not be published. Required fields are marked *

error: Content is protected !!