ಕಿಮ್ಸ್ ಆವರಣದಲ್ಲಿ 24X7 ಕೋವಿಡ್ ಸ್ವ್ಯಾಬ್ ಸಂಗ್ರಹ

ಜಿಲ್ಲಾಧಿಕಾರಿಗಳ ನಿರ್ದೇಶನದ ಮೇರೆಗೆ ಹುಬ್ಬಳ್ಳಿಯ ಕಿಮ್ಸ್ ಆವರಣದಲ್ಲಿ ದಿನದ 24 ಗಂಟೆಗಳ ಕಾಲವೂ ಕೋವಿಡ್ ಸ್ವ್ಯಾಬ್ ಸಂಗ್ರಹ, ಸೋಂಕಿತರ ಭೌತಿಕ ತಪಾಸಣೆ..

ಕೋವಿಡ್ ಸೋಂಕಿತರಿಗೆ ಇ-ಸಂಜೀವಿನಿ ಟೆಲಿಮೆಡಿಸಿನ್ ಸೇವೆ ಆರಂಭ

ಆರೋಗ್ಯ ಇಲಾಖೆಯಿಂದ ಕೋವಿಡ್ ಸೋಂಕಿತರಿಗೆ ನೆರವಾಗಲು ಇ-ಸಂಜೀವಿನಿ ಟೆಲಿಮೆಡಿಸಿನ್ ಸೇವೆ ಪ್ರಾರಂಭಿಸಲಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿದೆ.

ಜಿಲ್ಲಾಡಳಿತದಿಂದ ಕೋವಿಡ್ ಸಹಾಯವಾಣಿ ಮತ್ತು ವಾರ್ ರೂಮ್ ಆರಂಭ

ಜಿಲ್ಲೆಯಲ್ಲಿನ ಸೋಂಕಿತರಿಗೆ ಆರೋಗ್ಯ ಚಿಕಿತ್ಸೆ ನೆರವು ನೀಡಲು ಧಾರವಾಡ ಜಿಲ್ಲಾಡಳಿತವು ಕೋವಿಡ್ ಸಹಾಯವಾಣಿ ಮತ್ತು ವಾರ್ ರೂಮ್ ಆರಂಭಿಸಿದೆ

ಹುಬ್ಬಳ್ಳಿ ಧಾರವಾಡ ಬೈಪಾಸ್ ರಸ್ತೆಯನ್ನು 6 ಪಥದ ಎಕ್ಸಪ್ರೆಸ್ ವೇ ಮಾಡಲು ಟೆಂಡರ್ ಆಹ್ವಾನ

1200 ಕೋಟಿ ರೂ. ವೆಚ್ಚದಲ್ಲಿ ಹುಬ್ಬಳಿಯ ಗಬ್ಬೂರು NH4 ರಸ್ತೆಯಿಂದ ಧಾರವಾಡದ ನರೇಂದ್ರ ಕ್ರಾಸ್ ಬಳಿ ವರೆಗಿನ ಒಟ್ಟು 31.6 ಕಿಮೀ…

ಕೋವಿಡ್ ಪ್ರಕರಣಗಳ ಸಂಭವನೀಯ ಹೆಚ್ಚಳ ಚಿಕಿತ್ಸೆಗೆ ಸನ್ನದ್ಧವಾಗಲು ಜಿಲ್ಲಾಧಿಕಾರಿ ಸೂಚನೆ

ರೂಪಾಂತರ ಹೊಂದಿದ ಕೋವಿಡ್ ವೈರಾಣು ರಾಜ್ಯದಲ್ಲಿ ವೇಗವಾಗಿ ಹರಡುತ್ತಿರುವುದರಿಂದ ಜಿಲ್ಲೆಯ ಎಲ್ಲ ಆಸ್ಪತ್ರೆಗಳು ಚಿಕಿತ್ಸೆಗೆ ಸರ್ವಸಿದ್ಧತೆಗಳನ್ನು ಮಾಡಿಕೊಳ್ಳಬೇಕು.

ನಾಳೆ ಧಾರವಾಡದ ಕೆಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ಹೆಸ್ಕಾಂ ಲಕ್ಕಮನಹಳ್ಳಿ ವ್ಯಾಪ್ತಿಯ 11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಜನವರಿ 8 ರಂದು 4ನೇ ತ್ರೈಮಾಸಿಕ ತುರ್ತುಪಾಲನಾ ಕಾಮಗಾರಿ ನಡೆಯಲಿದೆ.

ಧಾರವಾಡ ಜಿಲ್ಲೆಯಲ್ಲಿ ಎರಡು ಓಮಿಕ್ರಾನ್ ಪ್ರಕರಣ ದೃಢ

ಧಾರವಾಡ ಜಿಲ್ಲೆಯಲ್ಲಿ ಇಂದು ಎರಡು ಓಮಿಕ್ರಾನ್ ಪ್ರಕರಣಗಳು ದೃಢಪಟ್ಟಿದ್ದು, ಸೋಂಕಿತ 53 ವರ್ಷದ ಮಹಿಳೆ ಹಾಗೂ 14 ವರ್ಷದ ಬಾಲಕಿಗೆ ಈಗಾಗಲೇ..

ಧಾರವಾಡ ಸೇರಿದಂತೆ ನಾಡಿನ‌ ಐತಿಹಾಸಿಕ ಸ್ಥಳಗಳ ಮಹತ್ವ ಸಾರುವ ಗ್ರಂಥ ಸರಣಿ ಪ್ರಕಟಣೆಗೆ ಯೋಜನೆ

ಚಾರಿತ್ರಿಕವಾಗಿ, ಸಾಂಸ್ಕೃತಿಕವಾಗಿ ಮಹತ್ವ ಪಡೆದಿರುವ ಧಾರವಾಡ ಸೇರಿದಂತೆ ನಾಡಿನ ಪ್ರಮುಖ ಸ್ಥಳಗಳ ಕುರಿತು ಗ್ರಂಥಗಳ ಸರಣಿ ಪ್ರಕಟಿಸುವ ಯೋಜನೆಯನ್ನು ರೂಪಿಸಿ..

ಇಂದಿನಿಂದ ಶಾಲಾ ಕಾಲೇಜುಗಳಲ್ಲಿ ಮಕ್ಕಳಿಗೆ ಲಸಿಕಾಕರಣ ಆರಂಭ

ಸರಕಾರದ ಆದೇಶದಂತೆ ಧಾರವಾಡ ಜಿಲ್ಲೆಯ 15 ರಿಂದ 18 ವರ್ಷ ವಯೋಮಾನದ ಮಕ್ಕಳಿಗೆ ಲಸಿಕಾಕರಣ ಅಭಿಯಾನಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಹುಬ್ಬಳ್ಳಿ ಧಾರವಾಡ ಸಮಗ್ರ ಅಭಿವೃದ್ಧಿಗೆ ವಿಶೇಷ ಗಮನ

ಚೆನ್ನೈ ಮುಂಬೈ ಕೈಗಾರಿಕಾ ಕಾರಿಡಾರಿನಲ್ಲಿ ಹುಬ್ಬಳ್ಳಿ ಧಾರವಾಡ ಪ್ರಮುಖ ಕೈಗಾರಿಕಾ ಪ್ರದೇಶವಾಗಿ ಅಭಿವೃದ್ಧಿ ಹೊಂದುತ್ತಿದೆ. ನಗರದ ಸಮಗ್ರ ಅಭಿವೃದ್ಧಿಗೆ

error: Content is protected !!