ಏಪ್ರಿಲ್ 22 ರಿಂದ ಮೇ 18 ರವರೆಗೆ ದ್ವಿತೀಯ ಪಿ.ಯು.ಸಿ ಪರೀಕ್ಷೆ

ಧಾರವಾಡ ಜಿಲ್ಲೆಯ 42 ಪರೀಕ್ಷಾ ಕೇಂದ್ರಗಳಲ್ಲಿ ಏಪ್ರಿಲ್ 22 ರಿಂದ ಮೇ 18 ರವರೆಗೆ ದ್ವಿತೀಯ ಪಿ.ಯು.ಸಿ ವಾರ್ಷಿಕ ಪರೀಕ್ಷೆಗಳು ಜರುಗಲಿವೆ.

ಹುಬ್ಬಳ್ಳಿಯ ಗ್ರೀನ್ ಮೊಬಿಲಿಟಿ ಕಾರಿಡಾರ್ ನ ಮೊದಲ ಹಂತ ಶೀಘ್ರದಲ್ಲೇ ಉದ್ಘಾಟನೆ

80 ಕೋಟಿ ರೂ. ವೆಚ್ಚದಲ್ಲಿ 9.2 ಕಿ.ಮೀ. ಉದ್ದದ ಹಸಿರು ಸಂಚಾರಿ ಪಥ (ಗ್ರೀನ್ ಮೊಬಿಲಿಟಿ ಕಾರಿಡಾರ್) ಹುಬ್ಬಳ್ಳಿಯಲ್ಲಿ ಅನುಷ್ಠಾನ ಮಾಡಲಾಗುತ್ತಿದೆ.

ನೃಪತುಂಗ ಬೆಟ್ಟದಲ್ಲಿ ಓಪನ್ ಜಿಮ್ ಉದ್ಘಾಟನೆ

ಮಾಜಿ ಮುಖ್ಯಮಂತ್ರಿ ಹಾಗೂ ಹುಬ್ಬಳ್ಳಿ-ಧಾರವಾಡ ಶಾಸಕರಾದ ಜಗದೀಶ್ ಶೆಟ್ಟರ್ ಅವರು ನೃಪತುಂಗ ಬೆಟ್ಟದಲ್ಲಿ ಓಪನ್ ಜಿಮ್ ಅನ್ನು ನಿನ್ನೆ ಉದ್ಘಾಟಿಸಿದರು.

ಮಾ.28 ರಿಂದ ಏ.4 ರವರೆಗೆ ಎಸ್‍ಎಸ್‍ಎಲ್‍ಸಿ ವಾರ್ಷಿಕ ಪರೀಕ್ಷೆ

ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ಮಾರ್ಚ್ 28 ರಿಂದ ಏಪ್ರಿಲ್ 4 ರವರೆಗೆ ಎಸ್‍ಎಸ್‍ಎಲ್‍ಸಿ ವಾರ್ಷಿಕ ಪರೀಕ್ಷೆಗಳನ್ನು ಧಾರವಾಡ ಜಿಲ್ಲೆಯ..

12 ರಿಂದ 14 ವರ್ಷದೊಳಗಿನ ಮಕ್ಕಳಿಗೆ ಕಾರ್ಬಿವ್ಯಾಕ್ಸ್ ಲಸಿಕಾಕರಣ ಆರಂಭ

ಧಾರವಾಡ ಜಿಲ್ಲಾ ಆಸ್ಪತ್ರೆಯಲ್ಲಿ ಆರಂಭಿಸಲಾದ 12 ರಿಂದ 14 ವರ್ಷದೊಳಗಿನ ಮಕ್ಕಳಿಗೆ ಕಾರ್ಬಿವ್ಯಾಕ್ಸ್ ಲಸಿಕೆ ಅಭಿಯಾನವನ್ನು ಜಿಲ್ಲಾಧಿಕಾರಿ ನಿತೇಶ ಪಾಟೀಲ ಉದ್ಘಾಟಿಸಿದರು.

ದಿ ಕಾಶ್ಮೀರ ಫೈಲ್ಸ್ ಚಲನಚಿತ್ರಕ್ಕೆ ಶೇ.9 ರಾಜ್ಯ ಜಿಎಸ್‍ಟಿ ವಿನಾಯಿತಿ

ದಿ ಕಾಶ್ಮೀರ ಫೈಲ್ಸ್ ಚಲನಚಿತ್ರ ಪ್ರದರ್ಶನಕ್ಕೆ ರಾಜ್ಯ ಸರ್ಕಾರವು ತನ್ನ ಪಾಲಿನ ರಾಜ್ಯ ಜಿಎಸ್‍ಟಿಯನ್ನು ವೀಕ್ಷಕರಿಗೆ ವಿಧಿಸದಿರಲು ಸಿನೆಮಾ ಪ್ರದರ್ಶಕರಿಗರ ಸೂಚಿಸಿದೆ.

ಗಿನ್ನೆಸ್ ದಾಖಲೆಗೆ ಧಾರವಾಡದ ಯುವ ಕಲಾವಿದ ಅಮರ್ ಕಾಳೆ

ಒಂದು ನಿಮಿಷದಲ್ಲಿ 98 ಬಾರಿ ಹಸ್ತ ಮುದ್ರಿಕೆ ಕಲೆಯನ್ನು ನಿರ್ಮಿಸಿದ ಧಾರವಾಡದ ಯುವ ಕಲಾವಿದ ಅಮರ್ ರಾಜು ಕಾಳೆ ಅವರ ಸಾಧನೆ…

ಹುಬ್ಬಳ್ಳಿ ಅಂಕೋಲಾ ರೈಲು ಮಾರ್ಗ ಈ ವರ್ಷದಲ್ಲೆ ಆರಂಭ

ಕರ್ನಾಟಕ ರಾಜ್ಯದ ಮಹಾತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಹುಬ್ಬಳ್ಳಿ ಅಂಕೋಲಾ ರೈಲು ಮಾರ್ಗವನ್ನು ಇದೇ ವರ್ಷದಲ್ಲಿ ಆರಂಭಿಸಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ..

ಹುಬ್ಬಳ್ಳಿಯಲ್ಲಿ ಪ್ರಾದೇಶಿಕ ನ್ಯಾಯ ವಿಜ್ಞಾನ ಪ್ರಯೋಗಾಲಯ ಉದ್ಘಾಟನೆ

ಹುಬ್ಬಳ್ಳಿಯಲ್ಲಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಕಟ್ಟಡದಲ್ಲಿ ಪ್ರಾದೇಶಿಕ ನ್ಯಾಯ ವಿಜ್ಞಾನ ಪ್ರಯೋಗಾಲಯವನ್ನು (RFSL) ಇಂದು ಉದ್ಘಾಟನೆ ಮಾಡಲಾಯಿತು.

ಧಾರವಾಡ ಜಿಲ್ಲೆಯಲ್ಲಿ ಎಲ್ಲಾ ಕೋವಿಡ್ ನಿರ್ಬಂಧನೆಗಳ ತೆರವು

ಧಾರವಾಡ: ಕೋವಿಡ್ ಸೋಂಕು ಬಹುತೇಕ ಇಳಿಮುಖವಾಗಿದ್ದು, ಕೋವಿಡ್ ನಿಯಂತ್ರಣಕ್ಕಾಗಿ ಜಾರಿಗೊಳಿಸಿದ್ದ ಎಲ್ಲಾ ರಂಗಗಳ ನಿರ್ಬಂಧನೆಗಳನ್ನು ತೆರವುಗೊಳಿಸಲಾಗಿದೆ.

error: Content is protected !!