ನ.15 ರಂದು ಜಿಲ್ಲಾಧಿಕಾರಿ ಗಳಿಂದ ಧಾರವಾಡ ತಹಶೀಲ್ದಾರ ಕಚೇರಿಗೆ ಭೇಟಿ

ಧಾರವಾಡ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ನವೆಂಬರ್ 15 (ಇಂದು) ಬೆಳಿಗ್ಗೆ 11 ಗಂಟೆಯಿಂದ 12:30 ಗಂಟೆಯವರೆಗೆ ಧಾರವಾಡ ತಹಶೀಲ್ದಾರ ಕಚೇರಿಗೆ ಭೇಟಿ ನೀಡಿ, ವಿವಿಧ ಶಾಖೆಗಳ ಕಾರ್ಯ ಪ್ರಗತಿ ಪರಿಶೀಲಿಸುವರು.

ಸಾರ್ವಜನಿಕರಿಂದ ಕುಂದು ಕೊರತೆಗಳ ಕುರಿತು ಅಹವಾಲುಗಳನ್ನು ಸ್ವೀಕರಿಸುವರು.

ಸಾರ್ವಜನಿಕರು ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳನ್ನು ಭೇಟಿ ಆಗಿ ತಮ್ಮ ಅಹವಾಲುಗಳನ್ನು ಸಲ್ಲಿಸಬಹುದು ಎಂದು ಧಾರವಾಡ ತಹಶೀಲ್ದಾರ ಸಂತೋಷ ಹಿರೇಮಠ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share this article!

Leave a Reply

Your email address will not be published. Required fields are marked *

error: Content is protected !!