ನಾಳೆ ಧಾರವಾಡದ ಕೆಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ಧಾರವಾಡದ 110 ಕೆವಿ. ಯು.ಎ.ಎಸ್ ವಿದ್ಯುತ್ ವಿತರಣಾ ಕೇಂದ್ರದಲ್ಲಿ  ದಿನಾಂಕ: 10/02/2022 ರಂದು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಇವರು 2ನೇ ತ್ರೈಮಾಸಿಕ ತುರ್ತುಪಾಲನಾ ಕಾಮಗಾರಿ ಮತ್ತು Preventive Maintenance ಕಾಮಗಾರಿಯನ್ನು  ಕೈಗೊಂಡಿದ್ದಾರೆ.

ಸದರಿ ವಿತರಣಾ ಕೇಂದ್ರದಿಂದ ಸರಬರಾಜು ಆಗುವ ಎಲ್ಲಾ 11 ಕೆವಿ ಮಾರ್ಗಗಳಲ್ಲಿ ದಿನಾಂಕ: 10/02/2022 ರಂದು ಬೆಳಿಗ್ಗೆ 10-00 ಗಂಟೆಯಿಂದ ಸಂಜೆ 4-00 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ವಿದ್ಯುತ್ ನಿಲುಗಡೆಯ ಪ್ರದೇಶಗಳು:‌ ಎತ್ತಿನಗುಡ್ಡ, ಕೃಷಿ ವಿಶ್ವವಿದ್ಯಾಲಯ ಕ್ಯಾಂಪಸ್, ಕುಮಾರೇಶ್ವರನಗರ, ಸೈದಾಪುರ, ಬೆಳಗಾವಿ ಮುಖ್ಯ ರಸ್ತೆ, ನಾರಾಯಣಪುರ, ಸಿ.ಐ.ಟಿ.ಬಿ, ಕೆ.ಹೆಚ್.ಬಿ ಕಾಲೋನಿ, ಸಂಪಿಗೆನಗರ, ತಾವರಗೇರಿ ಹಾಸ್ಪಿಟಲ್, ಸನ್ಮತಿನಗರ, ಜಿಟಿಸಿ ಕ್ಯಾಂಪಸ್, ಮೆಹಬೂಬನಗರ, ಹಾಶ್ಮಿನಗರ, ಮಾಳಾಪುರ, ಏರಟೆಕ್.

ಜಯಲಕ್ಮೀ ಇಂಡಸ್ಟ್ರೀಸ್, ಬಸವ ಕಾಲೋನಿ, ಪವರ ಗ್ರಿಡ್, ಪೆಪ್ಸಿ, ಇಲ್ಲಾ ಸಾಧುನವರ ಎಸ್ಟೇಟ್, ನರೇಂದ್ರ, ಮಮ್ಮಿಗಟ್ಟಿ, ಚಿಕ್ಕಮಲ್ಲಿಗವಾಡ, ಹಿರೇಮಲ್ಲಿಗವಾಡ, ಶಿರಡಿನಗರ ಮತ್ತು ವ್ಯಾಪ್ತಿಯಲ್ಲಿ ಬರುವ ಎಲ್ಲಾ ಸುತ್ತುಮುತ್ತಲಿನ ಪ್ರದೇಶಗಳು.

Share this article!

Leave a Reply

Your email address will not be published. Required fields are marked *

error: Content is protected !!