ನಾಳೆ ಧಾರವಾಡದ ಕೆಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ನಾಳೆ ದಿನಾಂಕ: 31/12/2022 ರಂದು ಧಾರವಾಡದ ಈ ಕೆಳಗಿನ ಪ್ರದೇಶಗಳಲ್ಲಿ ಬೆಳಿಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಹೆಸ್ಕಾಂ ಪ್ರಕಟಣೆ ತಿಳಿಸಿದೆ.

110 ಕೆವಿ ಯು.ಎ.ಎಸ್ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಇವರು 3ನೇ ತ್ರೈಮಾಸಿಕ ತುರ್ತುಪಾಲನಾ ಕಾಮಗಾರಿಯನ್ನು ಕೈಗೊಳ್ಳುವುದರಿಂದ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ವಿದ್ಯುತ್ ವ್ಯತ್ಯಯ ಉಂಟಾಗಲಿರುವ ಪ್ರದೇಶಗಳು: ಎತ್ತಿನಗುಡ್ಡ, ಕೃಷಿ ವಿಶ್ವವಿದ್ಯಾಲಯ ಕ್ಯಾಂಪಸ್, ಕುಮಾರೇಶ್ವರ ನಗರ, ಸೈದಾಪೂರ, ಬೆಳಗಾವಿ ಮೇನ್ ರೋಡ್, ನಾರಾಯಣಪುರ, ಸಿ.ಐ.ಟಿ.ಬಿ, ಕೆ.ಹೆಚ್.ಬಿ ಕಾಲೋನಿ.

ಸಂಪಿಗೆ ನಗರ, ತಾವರಗೇರಿ ಹಾಸ್ಪಿಟಲ್, ಸನ್ಮತಿ ನಗರ, ಜಿ.ಟಿ.ಸಿ ಕ್ಯಾಂಪಸ್, ಮೆಹಬೂಬ ನಗರ, ಹಶ್ಮಿ ನಗರ, ಮಾಳಾಪುರ, ಏರಟೆಕ್, ಜಯಲಕ್ಷ್ಮೀ ಇಂಡಸ್ಟ್ರಿಸ್, ಬಸವ ಕಾಲೋನಿ, ಪವರ್ ಗ್ರಿಡ್, ಪೆಪ್ಸಿ, ಕಿಲ್ಲಾ.

ಸಾಧುನವರ ಎಸೆಟ್, ನರೇಂದ್ರ, ಮಮ್ಮಿಗಟ್ಟಿ, ಚಿಕ್ಕಮಲ್ಲಿಗವಾಡ, ಹಿರೇಮಲ್ಲಿಗವಾಡ, ಶಿರಡಿನಗರ, ತಾಜನಗರ, ಬಿ.ಎಸ್.ಕೆ ಲೇಔಟ, ಮಾಳಾಪುರ ಲಾಸ್ಟ್ ಬಸ್ಟಾಪ್, ರಾಜನಗರ, ತಮದಂಡಿ ಪ್ಲಾಟ್.

ಹರಿಜನಕೇರಿ, ಫೈರ ಸ್ಟೇಶನ್, ರಾಮನಗೌಡಾ ಹಾಸ್ಪಿಟಲ್, ದುರ್ಗಾದೇವಿ ದೇವಸ್ಥಾನ, ಮರಾಠ ಕಾಲೋನಿ, ಕೊಪ್ಪದಕೇರಿ, ಗುಲಗಂಜಿಕೊಪ್ಪ, ಎಂ.ಬಿ ನಗರ, ಸಿವಿಲ್ ಹಾಸ್ಪಿಟಲ್.

ನಿತಿನ್ ನಗರಮತ್ತು ವ್ಯಾಪ್ತಿಯಲ್ಲಿ ಬರುವ ಎಲ್ಲಾ ಸುತ್ತಮುತ್ತಲಿನ ಎಲ್ಲಾ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಹೆಸ್ಕಾಂ ಪ್ರಕಟಣೆ ತಿಳಿಸಿದೆ.

Share this article!

Leave a Reply

Your email address will not be published. Required fields are marked *

error: Content is protected !!