ಡಿಸೆಂಬರ್ 14 ರಂದು ಪ್ರಗತಿ ಪರಿಶೀಲನಾ ಸಭೆ

2022-23ನೇ ಸಾಲಿನ ನವೆಂಬರ್-2022 ನೇ ತಿಂಗಳಿನ ಅಂತ್ಯದವರೆಗಿನ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಕಾರ್ಯಕ್ರಮಗಳ ಬಗ್ಗೆ ಪ್ರಗತಿ ಪರಿಶೀಲನಾ ಸಭೆಯನ್ನು ಕರೆಯಲಾಗಿದೆ.

ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಡಿಸೆಂಬರ್ 14 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳ ಸಭಾಭವನದಲ್ಲಿ ಜರುಗಲಿದೆ.

ತಮ್ಮ ಇಲಾಖೆಯ ನವೆಂಬರ್-2022 ನೇ ತಿಂಗಳ ಅಂತ್ಯದವರೆಗೆ ಸಾಧಿಸಿದ ಎಸ್‍ಸಿಎಸ್‍ಎ/ಟಿಎಸ್‍ಎ ಕಾರ್ಯಕ್ರಮಗಳ ಪ್ರಗತಿಯ ವಿವರ ಮತ್ತು ಸಂಪೂರ್ಣ ಮಾಹಿತಿಯೊಂದಿಗೆ ಖುದ್ದಾಗಿ ಹಾಜರಾಗಬೇಕು.

ಜಿಲ್ಲಾಮಟ್ಟದ ಎಸ್‍ಸಿಎಸ್‍ಪಿ, ಟಿಎಸ್‍ಪಿ ಮೇಲ್ವಿಚಾರಣಾ ಸಮಿತಿ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸದಸ್ಯಕಾರ್ಯದರ್ಶಿಗಳು ಹಾಗೂ ಜಂಟಿನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share this article!

Leave a Reply

Your email address will not be published. Required fields are marked *

error: Content is protected !!