ಧಾರವಾಡ ಕೃವಿವಿಯಲ್ಲಿ ಸಹಾಯಕ ನೇಮಕಾತಿಗಾಗಿ ಮರು ಲಿಖಿತ ಪರೀಕ್ಷೆ

ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಜಾಹೀರು ಪಡಿಸಲಾದ ಸಹಾಯಕ, ಸಹಾಯಕ-ಕಮ್-ಕಂಪ್ಯೂಟರ್ ಅಪರೇಟರ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆಯನ್ನು ಮರು ನಡೆಸಲಾಗುವುದು.

ಮರು ಲಿಖಿತ ಪರೀಕ್ಷೆ ನಡೆಸುವ ದಿನಾಂಕವನ್ನು ನಂತರ ತಿಳಿಸಲಾಗುವುದು ಎಂದು ಕೃಷಿ ವಿಶ್ವವಿದ್ಯಾಲಯದ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನವೆಂಬರ್ 17 ರಂದು ನಡೆದ ಧಾರವಾಡ ಕೃಷಿ ವಿಶ್ವವಿದ್ಯಾಲಯದ ವ್ಯವಸ್ಥಾಪನಾ ಮಂಡಳಿಯ 65ನೇ ಸಭೆಯ ನಿರ್ಣಯದ ಮೇರೆಗೆ ಲಿಖಿತ ಪರೀಕ್ಷೆ ನಡೆಯಲಿದೆ.

Share this article!

Leave a Reply

Your email address will not be published. Required fields are marked *

error: Content is protected !!