ನೃಪತುಂಗ ಬೆಟ್ಟದಲ್ಲಿ ಓಪನ್ ಜಿಮ್ ಉದ್ಘಾಟನೆ

ಮಾಜಿ ಮುಖ್ಯಮಂತ್ರಿ ಹಾಗೂ ಹುಬ್ಬಳ್ಳಿ-ಧಾರವಾಡ ಶಾಸಕರಾದ ಜಗದೀಶ್ ಶೆಟ್ಟರ್ ಅವರು ನೃಪತುಂಗ ಬೆಟ್ಟದಲ್ಲಿ ಓಪನ್ ಜಿಮ್ ಅನ್ನು ನಿನ್ನೆ ಉದ್ಘಾಟಿಸಿದರು.

ಕೋವಿಡ್ ಪ್ರಕರಣಗಳ ಸಂಭವನೀಯ ಹೆಚ್ಚಳ ಚಿಕಿತ್ಸೆಗೆ ಸನ್ನದ್ಧವಾಗಲು ಜಿಲ್ಲಾಧಿಕಾರಿ ಸೂಚನೆ

ರೂಪಾಂತರ ಹೊಂದಿದ ಕೋವಿಡ್ ವೈರಾಣು ರಾಜ್ಯದಲ್ಲಿ ವೇಗವಾಗಿ ಹರಡುತ್ತಿರುವುದರಿಂದ ಜಿಲ್ಲೆಯ ಎಲ್ಲ ಆಸ್ಪತ್ರೆಗಳು ಚಿಕಿತ್ಸೆಗೆ ಸರ್ವಸಿದ್ಧತೆಗಳನ್ನು ಮಾಡಿಕೊಳ್ಳಬೇಕು.

ನಾಳೆ ಧಾರವಾಡದ ಕೆಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ಹೆಸ್ಕಾಂ ಲಕ್ಕಮನಹಳ್ಳಿ ವ್ಯಾಪ್ತಿಯ 11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಜನವರಿ 8 ರಂದು 4ನೇ ತ್ರೈಮಾಸಿಕ ತುರ್ತುಪಾಲನಾ ಕಾಮಗಾರಿ ನಡೆಯಲಿದೆ.

ಧಾರವಾಡ ಸೇರಿದಂತೆ ನಾಡಿನ‌ ಐತಿಹಾಸಿಕ ಸ್ಥಳಗಳ ಮಹತ್ವ ಸಾರುವ ಗ್ರಂಥ ಸರಣಿ ಪ್ರಕಟಣೆಗೆ ಯೋಜನೆ

ಚಾರಿತ್ರಿಕವಾಗಿ, ಸಾಂಸ್ಕೃತಿಕವಾಗಿ ಮಹತ್ವ ಪಡೆದಿರುವ ಧಾರವಾಡ ಸೇರಿದಂತೆ ನಾಡಿನ ಪ್ರಮುಖ ಸ್ಥಳಗಳ ಕುರಿತು ಗ್ರಂಥಗಳ ಸರಣಿ ಪ್ರಕಟಿಸುವ ಯೋಜನೆಯನ್ನು ರೂಪಿಸಿ..

ಇಂದಿನಿಂದ ಶಾಲಾ ಕಾಲೇಜುಗಳಲ್ಲಿ ಮಕ್ಕಳಿಗೆ ಲಸಿಕಾಕರಣ ಆರಂಭ

ಸರಕಾರದ ಆದೇಶದಂತೆ ಧಾರವಾಡ ಜಿಲ್ಲೆಯ 15 ರಿಂದ 18 ವರ್ಷ ವಯೋಮಾನದ ಮಕ್ಕಳಿಗೆ ಲಸಿಕಾಕರಣ ಅಭಿಯಾನಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಹುಬ್ಬಳ್ಳಿ ಧಾರವಾಡ ಸಮಗ್ರ ಅಭಿವೃದ್ಧಿಗೆ ವಿಶೇಷ ಗಮನ

ಚೆನ್ನೈ ಮುಂಬೈ ಕೈಗಾರಿಕಾ ಕಾರಿಡಾರಿನಲ್ಲಿ ಹುಬ್ಬಳ್ಳಿ ಧಾರವಾಡ ಪ್ರಮುಖ ಕೈಗಾರಿಕಾ ಪ್ರದೇಶವಾಗಿ ಅಭಿವೃದ್ಧಿ ಹೊಂದುತ್ತಿದೆ. ನಗರದ ಸಮಗ್ರ ಅಭಿವೃದ್ಧಿಗೆ

ಜಿಲ್ಲಾಡಳಿತದಿಂದ ರಾಷ್ಟ್ರಕವಿ ಕುವೆಂಪು ಅವರ ಜನ್ಮದಿನ ಆಚರಣೆ

ಜಿಲ್ಲಾಧಿಕಾರಿಗಳ ಕಛೇರಿಯ ನೂತನ ಸಭಾಭವನದಲ್ಲಿ (ಡಿ.29) ಇಂದು ಬೆಳಿಗ್ಗೆ 11 ಗಂಟೆಗೆ ಕುವೆಂಪು ಅವರ ಜನ್ಮ ದಿನದ ಅಂಗವಾಗಿ ವಿಶ್ವಮಾನವ ದಿನಾಚರಣೆಯನ್ನು…

ಸ್ವಚ್ಛ ಸರ್ವೇಕ್ಷಣ-2022: ಡಿ.31 ರವರೆಗೆ ಸ್ವಚ್ಛ ತಾಂತ್ರಿಕ ಸ್ಪರ್ಧೆ ಏರ್ಪಾಡು

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯು ಸ್ವಚ್ಛ ಸರ್ವೇಕ್ಷಣ-2022 ರ ಅಡಿಯಲ್ಲಿ ನಗರ ನೈರ್ಮಲ್ಯ ಕ್ಷೇತ್ರದಲ್ಲಿ ಉದ್ಯಮ ಅಭಿವೃದ್ಧಿಗೆ ಸೂಕ್ತ ಪರಿಹಾರ..

ಕ್ರಿಸ್ ಮಸ್ ಹಾಗೂ ಹೊಸ ವರ್ಷ ಆಚರಣೆಗೆ ಮಾರ್ಗಸೂಚಿ ಬಿಡುಗಡೆ

ರಾಜ್ಯದಲ್ಲಿ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಕ್ರಿಸ್‌ಮಸ್‌ ಹಬ್ಬ ಹಾಗೂ ಹೊಸವರ್ಷವನ್ನು ಸರಳವಾಗಿ ಆಚರಣೆಗೆ ಅವಶ್ಯಕತೆ ಇದೆ

ಧಾರವಾಡ ಜಿಲ್ಲೆಯಲ್ಲಿ ಓರ್ವ ಮಹಿಳೆಗೆ ಓಮಿಕ್ರಾನ್ ಸೋಂಕು ದೃಢ, ಈಗ ಸಂಪೂರ್ಣ ಗುಣಮುಖ

ರಾಜ್ಯದಲ್ಲಿ ಇಂದು ಕೋವಿಡ್-19 ರ ಒಮಿಕ್ರಾನ್ ರೂಪಾಂತರದ ಐದು ಹೊಸ ಪ್ರಕರಣಗಳು ದೃಢಪಟ್ಟಿದ್ದು ಇದರಲ್ಲಿ ಧಾರವಾಡ ಜಿಲ್ಲೆಯ 54 ವರ್ಷದ ಮಹಿಳೆಯಲ್ಲಿ…

error: Content is protected !!