ಧಾರವಾಡ ಜಿಲ್ಲೆಯಲ್ಲಿ ಲಸಿಕಾ ಅಭಿಯಾನ ಅಭೂತಪೂರ್ವ ಯಶಸ್ಸು

ಧಾರವಾಡ ಜಿಲ್ಲೆಯಲ್ಲಿ ಇಂದು (ಸೆ.17) ಆಯೋಜಿಸಿದ್ದ ಸರ್ಕಾರದ ಮಹತ್ವಾಕಾಂಕ್ಷಿ ಕಾರ್ಯಕ್ರಮವಾದ ಬೃಹತ್ ಲಸಿಕಾ ಅಭಿಯಾನವು ಅಭೂತಪೂರ್ವ ಯಶಸ್ಸು ಕಂಡಿದೆ.

11 ದಿನಗಳವರೆಗೆ ಗಣೇಶೋತ್ಸವ ಆಚರಣೆಗೆ ಅವಕಾಶ

ಜಿಲ್ಲೆಯಲ್ಲಿ ಗಣೇಶೋತ್ಸವ ವನ್ನು ಗರಿಷ್ಠ 11 ದಿನಗಳವರೆಗೆ ಆಚರಿಸಲು ಅವಕಾಶ ನೀಡಲಾಗಿದೆ ಎಂದು ಜಿಲ್ಲಾದಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದ್ದಾರೆ.

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆ ಫಲಿತಾಂಶ ಪ್ರಕಟ

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಗೆ ಸಾರ್ವತ್ರಿಕ ಚುನಾವಣೆ-2021 ಮತಗಳ ಎಣಿಕೆ ಕಾರ್ಯ ಇಂದು ಕೃಷಿ ವಿಶ್ವವಿದ್ಯಾಲಯದಲ್ಲಿ ಯಶಸ್ವಿಯಾಗಿ ಜರುಗಿತು.

ಕೃಷಿ ವಿವಿಯಲ್ಲಿ ಮತ ಎಣಿಕೆ: ಜಿಲ್ಲಾಡಳಿತದಿಂದ ಅಗತ್ಯ ಸಿದ್ದತೆ

ಸಪ್ಟೆಂಬರ್ 3 ರಂದು ಜರುಗಿರುವ ಹುಬ್ಬಳ್ಳಿ ಧಾರವಾಡ ಮಹಾನಗರಪಾಲಿಕೆ ಸಾರ್ವತ್ರಿಕ ಚುನಾವಣೆಯ ಮತ ಎಣಿಕೆ ಕಾರ್ಯವು ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಬೆಳಿಗ್ಗೆ…

ಕೇಂದ್ರ ಸರ್ಕಾರದ ಅತಿವೃಷ್ಟಿ ಅಧ್ಯಯನ ತಂಡ ಜಿಲ್ಲೆಗೆ ಭೇಟಿ

ಕಳೆದ ಜುಲೈ ತಿಂಗಳಿನಲ್ಲಿ ಧಾರವಾಡ ಜಿಲ್ಲೆಯಲ್ಲಿ ಸುರಿದ ಭಾರೀ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಕೇಂದ್ರ ಅತಿವೃಷ್ಟಿ ಅಧ್ಯಯನ ತಂಡ ಭೇಟಿ ನೀಡಿ…

ಕರ್ನಾಟಕದಲ್ಲಿ ಸರಳ ಗಣೇಶೋತ್ಸವ ಆಚರಣೆಗೆ ಮಾರ್ಗಸೂಚಿ ಬಿಡುಗಡೆ

ರಾಜ್ಯದ ಪರಿಸ್ಥಿತಿಯನ್ನು ಪರಿಗಣಿಸಿ ಸದರಿ ಮಾರ್ಗಸೂಚಿಯನ್ನು ಸಡಿಲಿಸಿ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡಬೇಕೆಂದು ಸಾರ್ವಜನಿಕರಿಂದ ಕೋರಿಕೆ ಬಂದಿರುತ್ತದೆ.

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆ: ಶೇ.53.81 ರಷ್ಟು ಮತದಾನ

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಸಾರ್ವತ್ರಿಕ ಚುನಾವಣೆಗಾಗಿ ಇಂದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಶಾಂತಿಯುತವಾಗಿ ಮತದಾನ ಜರುಗಿತು.

ಹುಬ್ಬಳ್ಳಿ ಧಾರವಾಡದಲ್ಲಿ ಅಂತರಾಷ್ಟ್ರೀಯ ಮೇಲ್ ಬುಕಿಂಗ್ ಉದ್ಘಾಟನೆ

ಧಾರವಾಡ ಮತ್ತು ಹುಬ್ಬಳ್ಳಿ ಪ್ರಧಾನ ಅಂಚೆ ಕಚೇರಿಗಳಲ್ಲಿ ಅಂತರಾಷ್ಟ್ರೀಯ ಮೇಲ್ ಬುಕಿಂಗ್ ಕೌಂಟರ್ (IMBC) ವನ್ನು ವಿಶೇಷವಾಗಿ ಇಂದು ಪ್ರಾರಂಭಿಸಲಾಗಿದೆ.

ವಿದ್ಯಾಕಾಶಿ ಧಾರವಾಡಕ್ಕೆ ರಾಜ್ಯಪಾಲರ ಭೇಟಿ

ಕರ್ನಾಟಕದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯ ಮತ್ತು ಕೃಷಿ ವಿಶ್ವವಿದ್ಯಾಲಯಕ್ಕೆ ಸೆಪ್ಟೆಂಬರ್ 02 ರಂದು ಭೇಟಿ…

ಕರ್ನಾಟಕ ವಿಶ್ವವಿದ್ಯಾಲಯದ ಐತಿಹಾಸಿಕ ಗಡಿಯಾರಕ್ಕೆ ನೈಋತ್ಯ ರೈಲ್ವೆಯ ವತಿಯಿಂದ ಪುನರ್ಜನ್ಮ

ಕರ್ನಾಟಕದ ಪ್ರಮುಖ ವಿಶ್ವವಿದ್ಯಾಲಯಗಳಲ್ಲೊಂದಾದ ಕಲೆ ಹಾಗೂ ಸಾಹಿತ್ಯದ ತವರೂರಾದ ಧಾರಾನಗರಿ ಧಾರವಾಡದ ಹೆಮ್ಮೆಯ ಪ್ರತೀಕ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯ.

error: Content is protected !!