ಜಿಲ್ಲಾ ಖಜಾನೆ ಇಲಾಖೆ, ಜೀವಂತ ಪ್ರಮಾಣ ಪತ್ರ ಸಲ್ಲಿಸಲು ಸೂಚನೆ

ಪಿಂಚಣಿದಾರರು ಪ್ರಸಕ್ತ ಸಾಲಿನ ಜೀವಂತ ಪ್ರಮಾಣ ಪತ್ರವನ್ನು ಡಿಸೆಂಬರ್ 20 ರೊಳಗೆ ಸಲ್ಲಿಸಬೇಕೆಂದು ಜಿಲ್ಲಾ ಖಜಾನೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!