ನಾಳೆ ವಿಜಯನಗರ ಜಿಲ್ಲಾ ಮಟ್ಟದ ದಿಶಾ ಸಮಿತಿ ಸಭೆ

ವಿಜಯನಗರ ಜಿಲ್ಲಾ ಮಟ್ಟದ ದಿಶಾ ಸಮಿತಿ ಸಭೆಯು ಡಿ‌ಸೆಂಬರ್ 5ರ‌ (ನಾಳೆ) ಬೆಳಗ್ಗೆ 10ಕ್ಕೆ ಹೊಸಪೇಟೆಯ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.

 ಬಳ್ಳಾರಿ ಲೋಕಸಭಾಕ್ಷೇತ್ರ ಹಾಗೂ ವಿಜಯನಗರ ಜಿಲ್ಲಾ ಮಟ್ಟದ ದಿಶಾ ಸಮಿತಿ ಅಧ್ಯಕ್ಷರಾದ ವೈ.ದೇವೇಂದ್ರಪ್ಪ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ ಎಂದು ವಿಜಯನಗರ ಜಿ.ಪಂ. ಸಿಇಒ ಹರ್ಷಲ್ ಬೋಯರ್ ನಾರಾಯಣರಾವ್ ಅವರು ತಿಳಿಸಿದ್ದಾರೆ.

Share this article!

Leave a Reply

Your email address will not be published. Required fields are marked *

error: Content is protected !!