ಡಿಸೆಂಬರ್ 23 ರಂದು ವಿಶ್ವಮಾನವ ದಿನಾಚರಣೆಯ ಪೂರ್ವಭಾವಿ ಸಭೆ

ಡಿಸೆಂಬರ್ 29 ರಂದು ವಿಶ್ವಮಾನವ ದಿನಾಚರಣೆಯನ್ನು ತಾಲೂಕು ಮಟ್ಟದಲ್ಲಿ ಆಚರಿಸುವ ಕುರಿತು ಡಿಸೆಂಬರ್ 23ರಂದು ಮಧ್ಯಾಹ್ನ 3.30 ಕ್ಕೆ ತಾಲೂಕು ಆಡಳಿತ ಸೌಧದ ತಹಸೀಲ್ದಾರ ಸಭಾಭವನದಲ್ಲಿ ಪೂರ್ವಭಾವಿ ಸಭೆಯನ್ನು ಆಯೋಜಿಸಲಾಗಿದೆ.

ಸಂಘ ಸಂಸ್ಥೆಗಳ ಮುಖಂಡರು, ಸಾರ್ವಜನಿಕರು, ತಾಲೂಕು ಮಟ್ಟದ ಅಧಿಕಾರಿಗಳು ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಅಭಿಪ್ರಾಯ, ಅನಿಸಿಕೆಗಳನ್ನು ತಿಳಿಸುವಂತೆ ಹುಬ್ಬಳ್ಳಿ ಗ್ರಾಮೀಣ ತಹಶೀಲ್ದಾರ ಪ್ರಕಾಶ ನಾಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share this article!

Leave a Reply

Your email address will not be published. Required fields are marked *

error: Content is protected !!